ಸಹಾಬಾಗಳಿಗೆ ಸಂಬಂಧಿಸಿದ ನಂಬಿಕೆಗಳು (ಅಲ್ಲಾಹು ಅವರಿಂದ ಸಂಪ್ರೀತನಾಗಲಿ)

1ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 1

ನನ್ನ ಸಂಗಡಿಗರನ್ನು (ಸಹಾಬಾಗಳನ್ನು) ನಿಂದಿಸಬೇಡಿ. ನಿಮ್ಮಲ್ಲೊಬ್ಬನು ಉಹುದ್ ಬೆಟ್ಟದಷ್ಟು ಚಿನ್ನವನ್ನು ದಾನ ಮಾಡಿದರೂ ಅವರಲ್ಲೊಬ್ಬರು ದಾನ ಮಾಡಿದ ಒಂದು ಬೊಗಸೆಗೆ ಅಥವಾ ಅದರ ಅರ್ಧಕ್ಕೆ ಅದು ತಲುಪುವುದಿಲ್ಲ