ಸಂಬಂಧಗಳ ತ್ಯಜಿಸುವಿಕೆ ಮತ್ತು ಅದರ ಷರತ್ತುಗಳು

1ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 1

ತನ್ನ (ಮುಸಲ್ಮಾನ) ಸಹೋದರನೊಂದಿಗೆ ಮೂರು ರಾತ್ರಿಗಳಿಗಿಂತ ಹೆಚ್ಚು ಮಾತನಾಡದೆ ಇರಲು ಯಾರಿಗೂ ಅನುಮತಿಯಿಲ್ಲ. ಅವರಿಬ್ಬರು ಎದುರಾಗುವಾಗ ಒಬ್ಬ ಆ ಕಡೆ ಮತ್ತು ಇನ್ನೊಬ್ಬ ಈ ಕಡೆ ಮುಖ ತಿರುಗಿಸುತ್ತಾನೆ. ಅವರಲ್ಲಿ ಮೊದಲು ಸಲಾಮ್ ಹೇಳುವವನೇ ಅತ್ಯುತ್ತಮನು.”