ಹದೀಸ್‌ಗಳ ಪಟ್ಟಿ
ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ ವೇಗವಾಗಿ ಕುರ್‌ಆನ್ ನೆನಪಿನಿಂದ ಮಾಸಿ ಹೋಗುತ್ತದೆ
عربي
الإنجليزية
الأوردية
ಕುರ್‌ಆನ್ ಅನ್ನು ಕಲಿಯುವವರು ಮತ್ತು ಅದನ್ನು ಕಲಿಸುವವರು ನಿಮ್ಮಲ್ಲಿ ಅತ್ಯುತ್ತಮರು
عربي
الإنجليزية
الأوردية
ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ. ನಿಶ್ಚಯವಾಗಿಯೂ ಸೂರ ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ
عربي
الإنجليزية
الأوردية
ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು
عربي
الإنجليزية
الأوردية
ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ
عربي
الإنجليزية
الأوردية
ಅಲ್ಲಾಹು ಹೇಳುತ್ತಾನೆ: ನಾನು ನಮಾಝನ್ನು ನನ್ನ ಮತ್ತು ನನ್ನ ದಾಸನ ನಡುವೆ ಎರಡು ಭಾಗಗಳಾಗಿ ವಿಭಜಿಸಿದ್ದೇನೆ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ
عربي
الإنجليزية
الأوردية
ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ ಸತ್ಯವಿಶ್ವಾಸಿಯನ್ನು ಖರ್ಜೂರಕ್ಕೆ ಹೋಲಿಸಬಹುದು. ಅದಕ್ಕೆ ಸುವಾಸನೆಯಿಲ್ಲ, ಆದರೆ ಅದರ ರುಚಿ ಸಿಹಿಯಾಗಿದೆ
عربي
الإنجليزية
الأوردية
ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನಿಗೆ ಕಷ್ಟಕರವಾಗಿದೆಯೋ, ಅವನಿಗೆ ಎರಡು ಪ್ರತಿಫಲಗಳಿವೆ
عربي
الإنجليزية
الأوردية
ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ
عربي
الإنجليزية
الأوردية
ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ
عربي
الإنجليزية
الأوردية
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ರಾತ್ರಿಗಳಲ್ಲೂ ಮಲಗಲು ಹೊರಡುವಾಗ ತಮ್ಮ ಎರಡು ಅಂಗೈಗಳನ್ನು ಜೋಡಿಸುತ್ತಿದ್ದರು. ನಂತರ ಅದಕ್ಕೆ ಮೂರು ಬಾರಿ ಉಗಿದು "ಕುಲ್ ಹುವಲ್ಲಾಹು ಅಹದ್", "ಕುಲ್ ಅಊದು ಬಿರಬ್ಬಿಲ್ ಫಲಕ್" ಮತ್ತು "ಕುಲ್ ಅಊದು ಬಿರಬ್ಬಿ ನ್ನಾಸ್" ಪಠಿಸುತ್ತಿದ್ದರು
عربي
الإنجليزية
الأوردية
'ಎರಡು ಬೆಳಕುಗಳ ಶುಭವಾರ್ತೆ ಸ್ವೀಕರಿಸಿರಿ, ಅವೆರಡೂ ನಿಮಗೆ ನೀಡಲ್ಪಟ್ಟಿವೆ, ನಿಮಗಿಂತ ಮೊದಲು ಯಾವುದೇ ಪ್ರವಾದಿಗೂ ಅವುಗಳನ್ನು ನೀಡಲಾಗಿರಲಿಲ್ಲ: (ಅವು ಯಾವುದೆಂದರೆ) ಫಾತಿಹತುಲ್ ಕಿತಾಬ್ (ಸೂರಃ ಅಲ್-ಫಾತಿಹಾ), ಮತ್ತು ಸೂರಃ ಅಲ್-ಬಖರಾದ ಕೊನೆಯ ವಚನಗಳು. ನೀವು ಅವೆರಡರಿಂದ ಒಂದು ಅಕ್ಷರವನ್ನು ಪಠಿಸಿದರೂ, ನಿಮಗೆ ಅದನ್ನು (ಅದರಲ್ಲಿರುವ ಕೋರಿಕೆಯನ್ನು) ನೀಡಲಾಗುವುದು'
عربي
الإنجليزية
الأوردية
ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತು ಪಾಲಿಸುವವರಿಗೆ) ಶಿಫಾರಸ್ಸುದಾರನಾಗಿ ಬರುತ್ತದೆ
عربي
الإنجليزية
الأوردية
ಯಾರ ಕೈಯಲ್ಲಿ ನನ್ನ ಆತ್ಮವಿದೆಯೋ ಅವನ ಮೇಲಾಣೆ! ಖಂಡಿತವಾಗಿಯೂ ಅದು ಕುರ್‌ಆನ್‌ನ ಮೂರನೇ ಒಂದು ಭಾಗಕ್ಕೆ ಸಮಾನವಾಗಿದೆ
عربي
الإنجليزية
الإندونيسية
ಬದಲಾಗಿ ನೀವು ಹೀಗೆ ಹೇಳಿರಿ: 'ನಾವು ಕೇಳಿದೆವು ಮತ್ತು ವಿಧೇಯರಾದೆವು. ಓ ನಮ್ಮ ಪರಿಪಾಲಕನೇ, ನಿನ್ನ ಕ್ಷಮೆಯನ್ನು ಯಾಚಿಸುತ್ತೇವೆ ಮತ್ತು ನಿನ್ನ ಬಳಿಗೇ ಮರಳಲಿಕ್ಕಿದೆ'
عربي
الإنجليزية
الأوردية
ನಿಮ್ಮ ಗ್ರಂಥದಲ್ಲಿ (ಕುರ್‌ಆನ್‌ನಲ್ಲಿ) ಒಂದು ವಚನವಿದೆ, ಅದನ್ನು ನೀವು ಪಠಿಸುತ್ತೀರಿ. ಒಂದು ವೇಳೆ ಅದು ನಮ್ಮ ಮೇಲೆ — ಅಂದರೆ ಯಹೂದಿಗಳ ಸಮುದಾಯದ ಮೇಲೆ — ಅವತೀರ್ಣವಾಗಿದ್ದರೆ, ನಾವು ಆ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಿದ್ದೆವು
عربي
الإنجليزية
الأوردية
ಖಂಡಿತವಾಗಿಯೂ ನನಗೆ ಒಂದು ಆಯತ್ (ವಚನ) ಅವತೀರ್ಣವಾಗಿದೆ, ಅದು ನನಗೆ ಇಡೀ ಪ್ರಪಂಚಕ್ಕಿಂತ ಹೆಚ್ಚು ಪ್ರಿಯವಾಗಿದೆ
عربي
الإنجليزية
الإندونيسية
ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)
عربي
الإنجليزية
الأوردية
ನನ್ನ ಮೇಲೆ ಕೆಲವು ವಚನಗಳು ಅವತೀರ್ಣವಾಗಿವೆ - ಅಥವಾ ಇಳಿಸಲಾಗಿವೆ - ಅವುಗಳಂತಹಗಳನ್ನು ಹಿಂದೆಂದೂ ನೋಡಲಾಗಿರಲಿಲ್ಲ: (ಅವು) ಅಲ್-ಮುಅವ್ವಿದತೈನ್ (ರಕ್ಷಣೆ ಬೇಡುವ ಎರಡು ಸೂರಃಗಳು)
عربي
الإنجليزية
الإندونيسية