ಪ್ರಾರ್ಥನೆಯ ಸದ್ಗುಣಗಳು

4ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 4

ಪ್ರಾರ್ಥನೆಯೇ ಆರಾಧನೆ
“ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”
ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ್ಞಾನಗಳು ಮತ್ತು ಅವನಿಗಾಗಿ ಪ್ರಾರ್ಥಿಸುವ ಅವನ ನೀತಿವಂತ ಮಕ್ಕಳು
ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ