ಹದೀಸ್‌ಗಳ ಪಟ್ಟಿ

ಇವರಿಬ್ಬರಿಗೂ ಶಿಕ್ಷೆ ನೀಡಲಾಗುತ್ತಿದೆ. ಇವರಿಗೆ ಶಿಕ್ಷೆ ನೀಡಲಾಗುತ್ತಿರುವುದು ಯಾವುದೋ ದೊಡ್ಡ ತಪ್ಪಿಗಲ್ಲ. ಇವರಲ್ಲೊಬ್ಬನು ಮೂತ್ರದ ಮಾಲಿನ್ಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರಲಿಲ್ಲ. ಇನ್ನೊಬ್ಬನು ಚಾಡಿ ಮಾತುಗಳೊಂದಿಗೆ ನಡೆದಾಡುತ್ತಿದ್ದ
عربي الإنجليزية الأوردية
ಖಂಡಿತವಾಗಿಯೂ ಸಮಾಧಿಯು ಪರಲೋಕದ ಹಂತಗಳಲ್ಲಿ ಮೊದಲ ಹಂತವಾಗಿದೆ. ಒಬ್ಬನು ಅದರಿಂದ ಪಾರಾದರೆ, ಅದರ ನಂತರ ಬರುವುದು ಅದಕ್ಕಿಂತ ಸುಲಭವಾಗಿರುತ್ತದೆ. ಒಂದು ವೇಳೆ ಅವನು ಅದರಿಂದ ಪಾರಾಗದಿದ್ದರೆ, ಅದರ ನಂತರ ಬರುವುದು ಅದಕ್ಕಿಂತ ಕಠಿಣವಾಗಿರುತ್ತದೆ
عربي الإنجليزية الأوردية