ಹದೀಸ್‌ಗಳ ಪಟ್ಟಿ

ಧರ್ಮವು ಹಿತಚಿಂತನೆಯಾಗಿದೆ
عربي الإنجليزية الأوردية
ನಾನು ನಿಮಗೆ ಅಲ್ಲಾಹನನ್ನು ಭಯಪಡಲು, ಮತ್ತು (ನಿಮ್ಮ ನಾಯಕನಿಗೆ) ಕಿವಿಗೊಡಲು ಹಾಗೂ ವಿಧೇಯರಾಗಿರಲು ಉಪದೇಶಿಸುತ್ತೇನೆ. ಒಬ್ಬ ಗುಲಾಮನನ್ನು ನಿಮ್ಮ ಮೇಲೆ ನಾಯಕನಾಗಿ ನಿಯೋಜಿಸಲ್ಪಟ್ಟರೂ ಸಹ. ಏಕೆಂದರೆ, ಖಂಡಿತವಾಗಿಯೂ ನನ್ನ ನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ, ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆದ್ದರಿಂದ, ನೀವು ನನ್ನ ಸುನ್ನತ್ ಮತ್ತು ನನ್ನ ನಂತರ ಬರುವ ಸನ್ಮಾರ್ಗ ಪಡೆದ, ಸರಿಯಾಗಿ ಮಾರ್ಗದರ್ಶಿಸಲ್ಪಟ್ಟ ಖಲೀಫರ ಸುನ್ನತ್‌ಗೆ ಬದ್ಧರಾಗಿರಿ
عربي الإنجليزية الأوردية
ಕಷ್ಟದಲ್ಲೂ, ಸುಖದಲ್ಲೂ, ಇಷ್ಟವಿದ್ದರೂ, ಇಷ್ಟವಿಲ್ಲದಿದ್ದರೂ, ನಮಗಿಂತ ಇತರರಿಗೆ ಆದ್ಯತೆ ನೀಡಿದರೂ ನಾವು ನಿಮ್ಮ ಮಾತನ್ನು ಕೇಳುತ್ತೇವೆ ಮತ್ತು ಅನುಸರಿಸುತ್ತೇವೆ
عربي الإنجليزية الأوردية
“ಆಡಳಿತಗಾರರು ಬರುವರು. ಆಗ ಅವರು ಮಾಡುವ ಕೆಲವು ಕಾರ್ಯಗಳನ್ನು ನೀವು ಗುರುತಿಸುವಿರಿ ಮತ್ತು ಕೆಲವು ಕಾರ್ಯಗಳನ್ನು ಅಲ್ಲಗಳೆಯುವಿರಿ. ಯಾರು (ಅವರ ಕೆಡುಕುಗಳನ್ನು) ಗುರುತಿಸುತ್ತಾರೋ ಅವರು ದೋಷಮುಕ್ತರಾಗುವರು. ಯಾರು (ಅವುಗಳಿಗೆ) ಅಸಮ್ಮತಿ ಸೂಚಿಸುತ್ತಾರೋ ಅವರು ಸುರಕ್ಷಿತರಾಗುವರು. ಆದರೆ ಅವರ ಬಗ್ಗೆ ಸಂತೃಪ್ತರಾಗಿ ಅವರನ್ನು ಅನುಸರಿಸುವವರು ಇದಕ್ಕೆ ಹೊರತಾಗಿದ್ದಾರೆ
عربي الإنجليزية الأوردية
ಧರ್ಮವು ಹಿತಚಿಂತನೆಯಾಗಿದೆ
عربي الإنجليزية الأوردية
ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು
عربي الإنجليزية الأوردية
“ಅಲ್ಲಾಹು ಒಬ್ಬನಿಗೆ ಆಡಳಿತದ ಅಧಿಕಾರವನ್ನು ನೀಡಿ, ಅವನು ಇಹಲೋಕ ತ್ಯಜಿಸುವಾಗ ತನ್ನ ಪ್ರಜೆಗಳಿಗೆ ವಂಚನೆ ಮಾಡಿದ ಸ್ಥಿತಿಯಲ್ಲಿ ಇಹಲೋಕ ತ್ಯಜಿಸಿದರೆ ಅಲ್ಲಾಹು ಅವನಿಗೆ ಸ್ವರ್ಗವನ್ನು ನಿಷೇಧಿಸದೇ ಇರಲಾರ.”
عربي الإنجليزية الأوردية
ಯಾರು ಆಜ್ಞಾಪಾಲನೆಯಿಂದ ಹಿಂದೆ ಸರಿದು, ಸಮಾಜದಿಂದ ಬೇರ್ಪಟ್ಟು, ಅದೇ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾನೋ, ಅವನು ಅಜ್ಞಾನಕಾಲದ ಸಾವನ್ನಪ್ಪಿದ್ದಾನೆ
عربي الإنجليزية الأوردية
ನೀವು ಒಬ್ಬ ವ್ಯಕ್ತಿಯ ನಾಯಕತ್ವದಲ್ಲಿ ಒಗ್ಗಟ್ಟಿನಲ್ಲಿರುವಾಗ, ಯಾರಾದರೂ ಬಂದು ನಿಮ್ಮನ್ನು ಬೇರೆ ಬೇರೆ ಮಾಡಲು, ಅಥವಾ ನಿಮ್ಮ ಸಮಾಜವನ್ನು ಒಡೆಯಲು ಉದ್ದೇಶಿಸಿದರೆ, ಅವನೊಂದಿಗೆ ಹೋರಾಡಿ
عربي الإنجليزية الأوردية
ಅಲ್ಲಾಹನನ್ನು ಭಯಪಡಿರಿ, ಕಿವಿಗೊಡಿರಿ ಮತ್ತು ಅನುಸರಿಸಿರಿ, ನಿಮ್ಮ ಆಡಳಿತಗಾರನು ಅಬಿಸೀನಿಯಾದ ಗುಲಾಮನಾಗಿದ್ದರೂ ಸಹ. ನನ್ನ ಕಾಲಾನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆಗ ನೀವು ನನ್ನ ಚರ್ಯೆಗೆ ಮತ್ತು ಸರಿಯಾದ ಸನ್ಮಾರ್ಗದಲ್ಲಿರುವ ಖಲೀಫರ ಚರ್ಯೆಗೆ ಬದ್ಧರಾಗಿರಿ
عربي الإنجليزية الأوردية
ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅವರ ಹಕ್ಕುಗಳನ್ನು ನೆರವೇರಿಸಿರಿ ಮತ್ತು ನಿಮ್ಮ ಹಕ್ಕನ್ನು ಅಲ್ಲಾಹನಲ್ಲಿ ಬೇಡಿಕೊಳ್ಳಿ
عربي الإنجليزية الأوردية
ನೀವು ಅವರ ಮಾತನ್ನು ಕೇಳಿರಿ ಮತ್ತು ಅನುಸರಿಸಿರಿ. ಅವರ ಹೊಣೆಗಾರಿಕೆಗಳು ಅವರಿಗೆ ಮತ್ತು ನಿಮ್ಮ ಹೊಣೆಗಾರಿಕೆಗಳು ನಿಮಗೆ
عربي الإنجليزية الأوردية
“ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು
عربي الإنجليزية الأوردية
ಒಂದು ವೇಳೆ ಅವರು ಅದರಲ್ಲಿ ಬಿದ್ದಿದ್ದರೆ, ಅವರು ಪುನರುತ್ಥಾನ ದಿನದವರೆಗೆ ಅದರಿಂದ ಹೊರಬರುತ್ತಿರಲಿಲ್ಲ. ವಿಧೇಯತೆಯಿರಬೇಕಾದುದು ಒಳಿತಿನ ವಿಷಯಗಳಲ್ಲಿ ಮಾತ್ರ
عربي الإنجليزية الأوردية
ಖಂಡಿತವಾಗಿಯೂ (ಭವಿಷ್ಯದಲ್ಲಿ) ಸುಳ್ಳು ಹೇಳುವ ಮತ್ತು ಅನ್ಯಾಯ ಮಾಡುವ ಆಡಳಿತಗಾರರು ಬರುವರು. ಯಾರು ಅವರ ಸುಳ್ಳುಗಳನ್ನು ಸತ್ಯವೆಂದು ದೃಢೀಕರಿಸುತ್ತಾರೋ ಮತ್ತು ಅವರ ಅನ್ಯಾಯಕ್ಕೆ ಸಹಾಯ ಮಾಡುತ್ತಾರೋ, ಅವನು ನನ್ನವನಲ್ಲ ಮತ್ತು ನಾನು ಅವನವನಲ್ಲ
عربي الإنجليزية الإندونيسية
ಅಲ್ಲಾಹನಾಣೆ, ನಿಮ್ಮಲ್ಲೊಬ್ಬನು ಯಾವುದೇ ವಸ್ತುವನ್ನು ಅದಕ್ಕೆ ಹಕ್ಕಿಲ್ಲದೆ ತೆಗೆದುಕೊಂಡರೆ, ಅವನು ಪುನರುತ್ಥಾನ ದಿನದಂದು ಅದನ್ನು ಹೊತ್ತುಕೊಂಡು ಅಲ್ಲಾಹನನ್ನು ಭೇಟಿಯಾಗದೇ ಇರಲಾರನು
عربي الإنجليزية الأوردية
ಯಾವ ಜನರು ತಮ್ಮ ಆಡಳಿತದ (ಅಥವಾ ಅಧಿಕಾರದ) ವಿಷಯವನ್ನು ಮಹಿಳೆಗೆ ವಹಿಸಿಕೊಡುತ್ತಾರೋ, ಆ ಜನರು ಎಂದಿಗೂ ಯಶಸ್ವಿಯಾಗುವುದಿಲ್ಲ
عربي الإنجليزية الأوردية
ಖಂಡಿತವಾಗಿಯೂ ಮುಂದೆ ಫಿತ್ನಾಗಳು (ಪರೀಕ್ಷೆಗಳು) ಸಂಭವಿಸಲಿವೆ. ತಿಳಿಯಿರಿ! ನಂತರ ಒಂದು ಫಿತ್ನಾ ಬರುತ್ತದೆ. ಅದರಲ್ಲಿ ಕುಳಿತವನು ಅದರಲ್ಲಿ ನಡೆಯುವವನಿಗಿಂತ ಉತ್ತಮನು, ಮತ್ತು ಅದರಲ್ಲಿ ನಡೆಯುವವನು ಅದರ ಕಡೆಗೆ ಓಡುವವನಿಗಿಂತ ಉತ್ತಮನು
عربي الإنجليزية الإندونيسية