ಒಳ್ಳೆಯದನ್ನು ಆಜ್ಞಾಪಿಸುವುದು ಮತ್ತು ಕೆಟ್ಟದ್ದನ್ನು ನಿಷೇಧಿಸುವುದರ ವಿಧಿ

3ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 3

ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ
ಜನರು ದಬ್ಬಾಳಿಕೆ ಮಾಡುವವನನ್ನು ನೋಡಿಯೂ ಅವನನ್ನು ತಡೆಯದಿದ್ದರೆ, ಅಲ್ಲಾಹು ತನ್ನ ಕಡೆಯ ಶಿಕ್ಷೆಯಿಂದ ಅವರೆಲ್ಲರನ್ನೂ ಆವರಿಸಿಕೊಳ್ಳಬಹುದು
ಜನರ ಭಯವು ನಿಮ್ಮಲ್ಲಿ ಯಾರನ್ನೂ, ಸತ್ಯವನ್ನು ಕಂಡಾಗ ಅಥವಾ ತಿಳಿದಾಗ ಅದನ್ನು ಮಾತನಾಡದಂತೆ ತಡೆಯಬಾರದು