ಇಮಾಮತ್-ಎ-ಕುಬ್ರಾಗೆ (ಸಮೂದಾಯದ ಮುಖ್ಯಸ್ಥ ಹುದ್ದೆಯನ್ನು ನಿರ್ವಹಿಸಲು) ಷರತ್ತುಗಳು

2ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 2

ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು
ಯಾವ ಜನರು ತಮ್ಮ ಆಡಳಿತದ (ಅಥವಾ ಅಧಿಕಾರದ) ವಿಷಯವನ್ನು ಮಹಿಳೆಗೆ ವಹಿಸಿಕೊಡುತ್ತಾರೋ, ಆ ಜನರು ಎಂದಿಗೂ ಯಶಸ್ವಿಯಾಗುವುದಿಲ್ಲ