ಹದೀಸ್‌ಗಳ ಪಟ್ಟಿ

ನಿಮ್ಮಲ್ಲೊಬ್ಬನು, ಅವನ ಮನದ ಇಚ್ಛೆಯು ನಾನು ತಂದಿರುವುದನ್ನು (ಶರೀಅತ್‌) ಅನುಸರಿಸುವವರೆಗೆ (ಪೂರ್ಣ) ಸತ್ಯವಿಶ್ವಾಸಿಯಾಗುವುದಿಲ್ಲ
عربي الإنجليزية الأوردية
'ಅಂತ್ಯಕಾಲದಲ್ಲಿ ಒಂದು ಜನಾಂಗವು ಬರುತ್ತದೆ. ಅವರು ವಯಸ್ಸಿನಲ್ಲಿ ಚಿಕ್ಕವರು ಮತ್ತು ಬುದ್ಧಿಶಕ್ತಿಯಲ್ಲಿ ಅವಿವೇಕಿಗಳು. ಅವರು ಸೃಷ್ಟಿಗಳ ಮಾತುಗಳಲ್ಲೇ ಅತ್ಯುತ್ತಮವಾದ ಮಾತನ್ನು ಹೇಳುತ್ತಾರೆ. ಬಾಣವು ಗುರಿಯಿಂದ ಹೊರಬೀಳುವಷ್ಟು ವೇಗವಾಗಿ ಅವರು ಇಸ್ಲಾಮಿನಿಂದ ಹೊರಬೀಳುತ್ತಾರೆ
عربي الإنجليزية الإندونيسية