ಹದೀಸ್‌ಗಳ ಪಟ್ಟಿ

ಶುದ್ಧಿಯು ಈಮಾನ್‌ನ (ವಿಶ್ವಾಸದ) ಅರ್ಧ ಭಾಗವಾಗಿದೆ. 'ಅಲ್‌ಹಮ್ದುಲಿಲ್ಲಾಹ್' (ಪುಣ್ಯದ) ತಕ್ಕಡಿಯನ್ನು ತುಂಬಿಸುತ್ತದೆ. 'ಸುಬ್‌ಹಾನಲ್ಲಾಹ್' ಮತ್ತು 'ಅಲ್‌ಹಮ್ದುಲಿಲ್ಲಾಹ್' ಅವೆರಡೂ ಆಕಾಶಗಳು ಮತ್ತು ಭೂಮಿಯ ನಡುವಿನ (ಅಂತರವನ್ನು ಪುಣ್ಯದಿಂದ) ತುಂಬಿಸುತ್ತವೆ
عربي الإنجليزية الأوردية
ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ
عربي الإنجليزية الأوردية
“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ
عربي الإنجليزية الأوردية
ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು
عربي الإنجليزية الأوردية
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳಿಗೂ ಪ್ರತ್ಯೇಕವಾಗಿ ವುದೂ ಮಾಡುತ್ತಿದ್ದರು
عربي الإنجليزية الأوردية