ಫರ್ದ್ ನಮಾಜ್‌ನ ಮೊದಲು ಮತ್ತು ನಂತರ ನಿರ್ವಹಿಸಬೇಕಾದ ಸುನ್ನತ್‌ಗಳು

3ಹದೀಸ್‌ಗಳ ಪಟ್ಟಿ

ಹದೀಸ್‌ಗಳ ಪಟ್ಟಿ 3

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ನಮಾಝನ್ನು ಮತ್ತು ಫಜ್ರ್ ನಮಾಝ್‌ಗೆ ಮೊದಲು ಎರಡು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಿದ್ದರು
ಯಾರು ಝುಹರ್ ನಮಾಝ್‌ಗೆ ಮೊದಲು ನಾಲ್ಕು ರಕ್ಅತ್ ಮತ್ತು ಅದರ ನಂತರ ನಾಲ್ಕು ರಕ್ಅತ್ ನಮಾಝನ್ನು ತಪ್ಪದೆ ನಿರ್ವಹಿಸುತ್ತಾರೋ, ಅವರನ್ನು ಅಲ್ಲಾಹು ನರಕದಿಂದ ರಕ್ಷಿಸುತ್ತಾನೆ
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು (ಐಚ್ಛಿಕ) ರಕ್‌ಅತ್‌ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್‌ಗಳಲ್ಲಿ ತೋರುತ್ತಿರಲಿಲ್ಲ