ಗ್ರಂಥಗಳಲ್ಲಿ ವಿಶ್ವಾಸವಿಡುವುದು

1ಹದೀಸ್‌ಗಳ ಪಟ್ಟಿ 1ಉಪವರ್ಗಗಳು

ಹದೀಸ್‌ಗಳ ಪಟ್ಟಿ 1

ನೀವು ಗ್ರಂಥದವರ ಮಾತುಗಳನ್ನು ಅಂಗೀಕರಿಸಬೇಡಿ ಮತ್ತು ನಿಷೇಧಿಸಬೇಡಿ. ಬದಲಿಗೆ, ಹೀಗೆ ಹೇಳಿರಿ: ನಾವು ಅಲ್ಲಾಹನಲ್ಲಿ ಮತ್ತು ನಮಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಟ್ಟಿದ್ದೇವೆ