ಹದೀಸ್‌ಗಳ ಪಟ್ಟಿ

ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ನಡುವೆ ಆಯ್ಕೆ ನೀಡಲಾದಾಗ, ಅವರು ಯಾವಾಗಲೂ ಸುಲಭವಾದದ್ದನ್ನು ಆರಿಸಿಕೊಳ್ಳುತ್ತಿದ್ದರು, ಅದು ಪಾಪವಲ್ಲದಿದ್ದರೆ ಮಾತ್ರ. ಒಂದು ವೇಳೆ ಅದು ಪಾಪವಾಗಿದ್ದರೆ, ಅವರು ಎಲ್ಲರಿಗಿಂತ ಮೊದಲು ಅದರಿಂದ ದೂರವಾಗಿರುತ್ತಿದ್ದರು
عربي ಆಂಗ್ಲ ಉರ್ದು