ಉಪವರ್ಗಗಳು

ಹದೀಸ್‌ಗಳ ಪಟ್ಟಿ

1. ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ - 2 ملاحظة
عربي ಆಂಗ್ಲ ಉರ್ದು
2. ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ - 4 ملاحظة
عربي ಆಂಗ್ಲ ಉರ್ದು
3. ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ
عربي ಆಂಗ್ಲ ಉರ್ದು
4. ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ
عربي ಆಂಗ್ಲ ಉರ್ದು
5. “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ - 2 ملاحظة
عربي ಆಂಗ್ಲ ಉರ್ದು
6. ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್ಲಾಹನ ಗ್ರಂಥವಿದೆ - 6 ملاحظة
عربي ಆಂಗ್ಲ ಉರ್ದು
7. ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ
عربي ಆಂಗ್ಲ ಉರ್ದು
8. ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ
عربي ಆಂಗ್ಲ ಉರ್ದು
9. ನನಗೆ ಇಸ್ಲಾಮಿನ ಬಗ್ಗೆ, ನಿಮ್ಮ ಹೊರತು ಬೇರೆ ಯಾರಲ್ಲೂ ಕೇಳಬೇಕಾಗಿ ಬರದಂತಹ ಒಂದು ಮಾತನ್ನು ಹೇಳಿಕೊಡಿ." ಅವರು ಹೇಳಿದರು: "ನಾನು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇನೆ ಎಂದು ಹೇಳಿರಿ, ನಂತರ ದೃಢವಾಗಿ ನಿಲ್ಲಿರಿ - 2 ملاحظة
عربي ಆಂಗ್ಲ ಉರ್ದು
10. ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕರೆಯುವನು
عربي ಆಂಗ್ಲ ಉರ್ದು
11. ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು
عربي ಆಂಗ್ಲ ಉರ್ದು
12. ಅಲ್ಲಾಹು ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದಕ್ಕೆ ಐವತ್ತು ಸಾವಿರ ವರ್ಷಗಳ ಮುಂಚೆ ಎಲ್ಲಾ ಸೃಷ್ಟಿಗಳ ವಿಧಿ ನಿರ್ಣಯಗಳನ್ನು ದಾಖಲಿಸಿದ್ದಾನೆ
عربي ಆಂಗ್ಲ ಉರ್ದು
13. ಅಲ್ಲಾಹನನ್ನು ಭಯಪಡಿರಿ, ಕಿವಿಗೊಡಿರಿ ಮತ್ತು ಅನುಸರಿಸಿರಿ, ನಿಮ್ಮ ಆಡಳಿತಗಾರನು ಅಬಿಸೀನಿಯಾದ ಗುಲಾಮನಾಗಿದ್ದರೂ ಸಹ. ನನ್ನ ಕಾಲಾನಂತರ ನಿಮ್ಮಲ್ಲಿ ಯಾರು ಬದುಕಿರುತ್ತಾರೋ ಅವರು ಬಹಳಷ್ಟು ಭಿನ್ನಾಭಿಪ್ರಾಯಗಳನ್ನು ಕಾಣುವರು. ಆಗ ನೀವು ನನ್ನ ಚರ್ಯೆಗೆ ಮತ್ತು ಸರಿಯಾದ ಸನ್ಮಾರ್ಗದಲ್ಲಿರುವ ಖಲೀಫರ ಚರ್ಯೆಗೆ ಬದ್ಧರಾಗಿರಿ - 6 ملاحظة
عربي ಆಂಗ್ಲ ಉರ್ದು
14. ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ ನಿಮ್ಮಲ್ಲೊಬ್ಬರು ಹೃದಯಾಂತರಾಳದಿಂದ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ
عربي ಆಂಗ್ಲ ಉರ್ದು
15. ಯಾರಾದರೂ ನಮಾಝನ್ನು ಮರೆತುಬಿಟ್ಟರೆ ನೆನಪಾದಾಗ ಅದನ್ನು ನಿರ್ವಹಿಸಲಿ. ಇದಲ್ಲದೆ ಅದಕ್ಕೆ ಬೇರೆ ಪ್ರಾಯಶ್ಚಿತ್ತವಿಲ್ಲ
عربي ಆಂಗ್ಲ ಉರ್ದು
16. ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ
عربي ಆಂಗ್ಲ ಉರ್ದು
17. ನಮಾಝ್ ನಮ್ಮ ಮತ್ತು ಅವರ (ಸತ್ಯನಿಷೇಧಿಗಳ) ನಡುವಿನ ಒಪ್ಪಂದವಾಗಿದೆ. ಯಾರು ಅದನ್ನು ತೊರೆಯುತ್ತಾರೋ ಅವರು ಸತ್ಯನಿಷೇಧಿಗಳಾದರು - 2 ملاحظة
عربي ಆಂಗ್ಲ ಉರ್ದು
18. ಅಲ್ಲಾಹು ಹೇಳುತ್ತಾನೆ: ನಾನು ನಮಾಝನ್ನು ನನ್ನ ಮತ್ತು ನನ್ನ ದಾಸನ ನಡುವೆ ಎರಡು ಭಾಗಗಳಾಗಿ ವಿಭಜಿಸಿದ್ದೇನೆ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ
عربي ಆಂಗ್ಲ ಉರ್ದು
19. ಓ ಅಲ್ಲಾಹನ ಸಂದೇಶವಾಹಕರೇ! ನಾನು ಚಿಕ್ಕ ಮತ್ತು ದೊಡ್ಡ ಯಾವುದೇ ಪಾಪಗಳನ್ನು ಮಾಡದೆ ಬಿಟ್ಟಿಲ್ಲ." ಅವರು ಕೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನೀನು ಸಾಕ್ಷಿ ವಹಿಸುವುದಿಲ್ಲವೇ?
عربي ಆಂಗ್ಲ ಉರ್ದು
20. ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ
عربي ಆಂಗ್ಲ ಉರ್ದು
21. ನಿಮ್ಮ ಪರಿಪಾಲಕನು (ಅಲ್ಲಾಹು) ಏನು ಹೇಳಿದನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳಿದರು: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "(ಅಲ್ಲಾಹು ಹೇಳಿದನು): ನನ್ನ ದಾಸರಲ್ಲಿ ಕೆಲವರು ಸತ್ಯವಿಶ್ವಾಸಿಗಳಾಗಿ ಮತ್ತು ಕೆಲವರು ಸತ್ಯನಿಷೇಧಿಗಳಾಗಿ ಬೆಳಗನ್ನು ಪ್ರವೇಶಿಸಿದ್ದಾರೆ
عربي ಆಂಗ್ಲ ಉರ್ದು
22. ನಮ್ಮ ಮನಸ್ಸುಗಳಲ್ಲಿ ನಾವು ಮಾತನಾಡಲು ಭಯಪಡುವಂತಹ ಕೆಲವು ವಿಚಾರಗಳು ಮೂಡುತ್ತವೆ." ಅವರು ಕೇಳಿದರು: "ನೀವು ಅದನ್ನು (ಭಯವನ್ನು) ಅನುಭವಿಸಿದ್ದೀರಾ?" ಅವರು ಹೌದೆಂದು ಉತ್ತರಿಸಿದರು. ಅವರು ಹೇಳಿದರು: "ಅದು ನಿರ್ಮಲ ಸತ್ಯವಿಶ್ವಾಸವಾಗಿದೆ
عربي ಆಂಗ್ಲ ಉರ್ದು
23. ಶೈತಾನನ ಕುತಂತ್ರವನ್ನು ದುರ್ಬೋಧನೆಯಾಗಿ ಮಾರ್ಪಡಿಸಿದ ಅಲ್ಲಾಹನಿಗೆ ಸರ್ವಸ್ತುತಿ
عربي ಆಂಗ್ಲ ಉರ್ದು
24. ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ
عربي ಆಂಗ್ಲ ಉರ್ದು
25. ಕರ್ಮಗಳಲ್ಲಿ ಆರು ವಿಧಗಳಿವೆ. ಮನುಷ್ಯರಲ್ಲಿ ನಾಲ್ಕು ವರ್ಗಗಳಿವೆ. ಕಡ್ಡಾಯಗೊಳಿಸುವ ಎರಡು ಕಾರ್ಯಗಳಿವೆ. ತದ್ರೂಪವಾದ ಒಂದು ವಿಷಯವಿದೆ. ಹತ್ತು ಪಟ್ಟು ಪ್ರತಿಫಲವಿರುವ ಒಳಿತು ಮತ್ತು ಏಳು ನೂರು ಪಟ್ಟು ಪ್ರತಿಫಲವಿರುವ ಒಳಿತು ಇದೆ
عربي ಆಂಗ್ಲ ಉರ್ದು
26. ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ
عربي ಆಂಗ್ಲ ಉರ್ದು
27. ನೀನು ಹಿಂದೆ ಮಾಡಿದ ಒಳಿತುಗಳೊಂದಿಗೇ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವೆ
عربي ಆಂಗ್ಲ ಉರ್ದು
28. ನಿಶ್ಚಯವಾಗಿಯೂ ತಾನು ಕಡ್ಡಾಯಗೊಳಿಸಿದ ಕಾರ್ಯಗಳನ್ನು (ದಾಸರು) ನಿರ್ವಹಿಸುವುದನ್ನು ಅಲ್ಲಾಹು ಇಷ್ಟಪಡುವಂತೆಯೇ ತಾನು ರಿಯಾಯಿತಿ ನೀಡಿದ ಕಾರ್ಯಗಳನ್ನು (ದಾಸರು) ಸ್ವೀಕರಿಸುವುದನ್ನು ಅವನು ಇಷ್ಟಪಡುತ್ತಾನೆ
عربي ಆಂಗ್ಲ ಉರ್ದು
29. ಕಪಟ ವಿಶ್ವಾಸಿಯ ಉದಾಹರಣೆಯು ಎರಡು ಕುರಿಮಂದೆಯ ನಡುವೆಯಿರುವ ಒಂದು ಕುರಿಯಂತಿದೆ. ಅದು ಒಮ್ಮೆ ಈ ಮಂದೆಗೂ ಇನ್ನೊಮ್ಮೆ ಈ ಮಂದೆಗೂ ಚಲಿಸುತ್ತದೆ
عربي ಆಂಗ್ಲ ಉರ್ದು
30. ನಿಶ್ಚಯವಾಗಿಯೂ ನಿಮ್ಮ ಬಟ್ಟೆ ಹಳತಾಗುವಂತೆ ನಿಮ್ಮ ಹೃದಯದಲ್ಲಿರುವ ವಿಶ್ವಾಸವು ಕೂಡ ಹಳತಾಗುತ್ತದೆ. ಆದ್ದರಿಂದ ನಿಮ್ಮ ಹೃದಯದಲ್ಲಿರುವ ವಿಶ್ವಾಸವನ್ನು ನವೀಕರಿಸಲು ನೀವು ಅಲ್ಲಾಹನಲ್ಲಿ ಬೇಡಿಕೊಳ್ಳಿರಿ
عربي ಆಂಗ್ಲ ಉರ್ದು
31. “ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ
عربي ಆಂಗ್ಲ ಉರ್ದು
32. ಮನುಷ್ಯನು ಒಬ್ಬ ವ್ಯಕ್ತಿಯ ಸಮಾಧಿಯ ಮೂಲಕ ಹಾದುಹೋಗುವಾಗ, 'ನಾನು ಅವನ ಸ್ಥಾನದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು!' ಎಂದು ಹೇಳುವವರೆಗೆ ಅಂತ್ಯಸಮಯವು ಸಂಭವಿಸುವುದಿಲ್ಲ
عربي ಆಂಗ್ಲ ಉರ್ದು
33. ನೀವು ಯಹೂದಿಗಳೊಡನೆ ಯುದ್ಧ ಮಾಡುವ ತನಕ ಮತ್ತು ಒಂದು ಬಂಡೆಯು ಅದರ ಹಿಂದೆ ಅಡಗಿರುವ ಯಹೂದಿಯನ್ನು ತೋರಿಸಿ, "ಓ ಮುಸಲ್ಮಾನನೇ! ಇಗೋ ನನ್ನ ಹಿಂದೆ ಒಬ್ಬ ಯಹೂದಿಯಿದ್ದಾನೆ. ಅವನನ್ನು ಕೊಲ್ಲು" ಎಂದು ಹೇಳುವ ತನಕ ಪ್ರಳಯವು ಸಂಭವಿಸುವುದಿಲ್ಲ
عربي ಆಂಗ್ಲ ಉರ್ದು
34. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಮರ್ಯಮರ ಪುತ್ರ (ಈಸಾ) ಶೀಘ್ರದಲ್ಲೇ ನಿಮ್ಮ ನಡುವೆ ನ್ಯಾಯಯುತ ಆಡಳಿತಗಾರನಾಗಿ ಇಳಿದು ಬರುವರು. ಅವರು ಶಿಲುಬೆಯನ್ನು ಒಡೆಯುವರು, ಹಂದಿಯನ್ನು ಕೊಲ್ಲುವರು ಮತ್ತು ಜಿಝ್ಯವನ್ನು (ಮುಸ್ಲಿಮೇತರರ ಮೇಲಿನ ತೆರಿಗೆ) ರದ್ದುಗೊಳಿಸುವರು. ಆಗ ಸಂಪತ್ತು ಎಷ್ಟರ ಮಟ್ಟಿಗೆ ಹೇರಳವಾಗುತ್ತದೆಯೆಂದರೆ ಅದನ್ನು ಸ್ವೀಕರಿಸಲು ಯಾರೂ ಮುಂದೆ ಬರುವುದಿಲ್ಲ
عربي ಆಂಗ್ಲ ಉರ್ದು
35. ಸೂರ್ಯ ಪಶ್ಚಿಮದಿಂದ ಉದಯವಾಗುವ ತನಕ ಪ್ರಳಯ ಸಂಭವಿಸುವುದಿಲ್ಲ. ಅದು ಉದಯವಾದಾಗ ಜನರೆಲ್ಲರೂ ಅದನ್ನು ನೋಡಿ ವಿಶ್ವಾಸವಿಡುತ್ತಾರೆ
عربي ಆಂಗ್ಲ ಉರ್ದು
36. ಸಮಯವು ತ್ವರಿತವಾಗಿ ಹಾದುಹೋಗುವ ತನಕ ಅಂತ್ಯಸಮಯವು ಸಂಭವಿಸುವುದಿಲ್ಲ
عربي ಆಂಗ್ಲ ಉರ್ದು
37. ಅಲ್ಲಾಹು ಭೂಮಿಯನ್ನು ಮುಷ್ಠಿಯಲ್ಲಿ ಹಿಡಿಯುತ್ತಾನೆ ಮತ್ತು ಆಕಾಶಗಳನ್ನು ಬಲಗೈಯಿಂದ ಸುರುಳಿಯಾಗಿ ಮಡಚುತ್ತಾನೆ. ನಂತರ ಹೇಳುತ್ತಾನೆ: ನಾನೇ ರಾಜ. ಭೂಮಿಯ ರಾಜರುಗಳು ಎಲ್ಲಿದ್ದಾರೆ?
عربي ಆಂಗ್ಲ ಉರ್ದು
38. ನನ್ನ ಹೌದ್ (ಕೊಳ) ಒಂದು ತಿಂಗಳ ಪ್ರಯಾಣದಷ್ಟಿದೆ. ಅದರ ನೀರು ಹಾಲಿಗಿಂತಲೂ ಬೆಳ್ಳಗೆ ಮತ್ತು ಅದರ ಪರಿಮಳ ಕಸ್ತೂರಿಗಿಂತಲೂ ಉತ್ತಮವಾಗಿದೆ - 2 ملاحظة
عربي ಆಂಗ್ಲ ಉರ್ದು
39. ನಿಶ್ಚಯವಾಗಿಯೂ ನಾನು ನನ್ನ ಕೊಳದ ಬಳಿಯಿದ್ದು ನೀವು ಅದರ ನೀರು ಕುಡಿಯಲು ಬರುವುದನ್ನು ನಾನು ನೋಡುತ್ತೇನೆ. ಆದರೆ ಕೆಲವು ಜನರನ್ನು ಅಲ್ಲಿಗೆ ಬರದಂತೆ ತಡೆಹಿಡಿಯಲಾಗುತ್ತದೆ. ಆಗ ನಾನು ಹೇಳುತ್ತೇನೆ: "ಓ ನನ್ನ ಪರಿಪಾಲಕನೇ! ಅವರು ನನ್ನವರು ಮತ್ತು ನನ್ನ ಸಮುದಾಯದವರು
عربي ಆಂಗ್ಲ ಉರ್ದು
40. ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಅದರ ಪಾತ್ರೆಗಳು ಆಕಾಶದಲ್ಲಿ ಕಡುಗತ್ತಲೆಯ ಮೋಡ ರಹಿತ ರಾತ್ರಿಯಲ್ಲಿ ಬೆಳಗುವ ನಕ್ಷತ್ರ ಮತ್ತು ತಾರೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿವೆ
عربي ಆಂಗ್ಲ ಉರ್ದು
41. (ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು - 2 ملاحظة
عربي ಆಂಗ್ಲ ಉರ್ದು
42. ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ
عربي ಆಂಗ್ಲ ಉರ್ದು
43. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ - 4 ملاحظة
عربي ಆಂಗ್ಲ ಉರ್ದು
44. “ಎಲ್ಲವೂ ವಿಧಿ ನಿರ್ಣಯದಂತೆ ನಡೆಯುತ್ತದೆ. ನಿಶಕ್ತಿ ಮತ್ತು ಉತ್ಸಾಹ, ಅಥವಾ ಉತ್ಸಾಹ ಮತ್ತು ನಿಶಕ್ತಿ ಕೂಡ.”
عربي ಆಂಗ್ಲ ಉರ್ದು
45. ಒಬ್ಬ ಮನುಷ್ಯನು ಇಂತಿಂತಹ ಒಂದು ಊರಿನಲ್ಲಿ ನಿಧನನಾಗಬೇಕೆಂದು ಅಲ್ಲಾಹು ತೀರ್ಮಾನಿಸಿದರೆ ಅವನಿಗೆ ಆ ಊರಿಗೆ ಹೋಗುವ ಅಗತ್ಯವನ್ನು ಉಂಟುಮಾಡುತ್ತಾನೆ
عربي ಆಂಗ್ಲ ಉರ್ದು
46. ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ - 8 ملاحظة
عربي ಆಂಗ್ಲ ಉರ್ದು
47. ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ
عربي ಆಂಗ್ಲ ಉರ್ದು
48. ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ
عربي ಆಂಗ್ಲ ಉರ್ದು
49. ನೀವು ಗ್ರಂಥದವರ ಮಾತುಗಳನ್ನು ಅಂಗೀಕರಿಸಬೇಡಿ ಮತ್ತು ನಿಷೇಧಿಸಬೇಡಿ. ಬದಲಿಗೆ, ಹೀಗೆ ಹೇಳಿರಿ: ನಾವು ಅಲ್ಲಾಹನಲ್ಲಿ ಮತ್ತು ನಮಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಟ್ಟಿದ್ದೇವೆ
عربي ಆಂಗ್ಲ ಉರ್ದು
50. ವಿದ್ವಾಂಸರ ನಡುವೆ ಮೆರೆಯಲು, ಅಥವಾ ಅವಿವೇಕಿಗಳೊಡನೆ ತರ್ಕಿಸಲು, ಅಥವಾ ಸಭೆಗಳಲ್ಲಿ ಶ್ರೇಷ್ಠ ಸ್ಥಾನಮಾನ ಪಡೆಯಲು ಜ್ಞಾನವನ್ನು ಕಲಿಯಬೇಡಿ - 2 ملاحظة
عربي ಆಂಗ್ಲ ಉರ್ದು
51. ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ
عربي ಆಂಗ್ಲ ಉರ್ದು
52. ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು - 4 ملاحظة
عربي ಆಂಗ್ಲ ಉರ್ದು
53. ಬಿಸ್ಮಿಲ್ಲಾಹಿ ರ‍್ರಹ್ಮಾನಿ ರ್‍ರಹೀಮ್ ಅವತೀರ್ಣವಾಗುವ ತನಕ ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೂರಗಳು (ಕುರ್‌ಆನಿನ ಅಧ್ಯಾಯಗಳು) ಎಲ್ಲಿ ಕೊನೆಯಾಗುತ್ತವೆಯೆಂದು ತಿಳಿಯುತ್ತಿರಲಿಲ್ಲ
عربي ಆಂಗ್ಲ ಉರ್ದು
54. ನಿಮ್ಮಲ್ಲೊಬ್ಬನು ತನ್ನ ಮನೆಗೆ ಹಿಂದಿರುಗಿ ಬರುವಾಗ ಅಲ್ಲಿ ಮೂರು ದೊಡ್ಡ ಕೊಬ್ಬಿದ ಗರ್ಭಿಣಿ ಹೆಣ್ಣು ಒಂಟೆಗಳನ್ನು ಕಾಣಲು ಇಷ್ಟಪಡುತ್ತಾನೆಯೇ?
عربي ಆಂಗ್ಲ ಉರ್ದು
55. ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ - 4 ملاحظة
عربي ಆಂಗ್ಲ ಉರ್ದು
56. ಬಹಿರಂಗವಾಗಿ ಕುರ್‌ಆನ್ ಪಠಿಸುವವನು ಬಹಿರಂಗವಾಗಿ ದಾನ ಮಾಡುವವನಂತೆ. ರಹಸ್ಯವಾಗಿ ಕುರ್‌ಆನ್ ಪಠಿಸುವವನು ರಹಸ್ಯವಾಗಿ ದಾನಮಾಡುವವನಂತೆ
عربي ಆಂಗ್ಲ ಉರ್ದು
57. ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತಿದ್ದರು. ನಂತರ ಆ ಹತ್ತು ವಚನಗಳಲ್ಲಿರುವ ಜ್ಞಾನ ಮತ್ತು ಕರ್ಮವನ್ನು ಕಲಿತುಕೊಳ್ಳದೆ ಅವರು ಮುಂದಿನ ಹತ್ತು ವಚನಗಳಿಗೆ ಹೋಗುತ್ತಿರಲಿಲ್ಲ
عربي ಆಂಗ್ಲ ಉರ್ದು
58. ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ - 10 ملاحظة
عربي ಆಂಗ್ಲ ಉರ್ದು
59. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ರಾತ್ರಿಗಳಲ್ಲೂ ಮಲಗಲು ಹೊರಡುವಾಗ ತಮ್ಮ ಎರಡು ಅಂಗೈಗಳನ್ನು ಜೋಡಿಸುತ್ತಿದ್ದರು. ನಂತರ ಅದಕ್ಕೆ ಮೂರು ಬಾರಿ ಉಗಿದು "ಕುಲ್ ಹುವಲ್ಲಾಹು ಅಹದ್", "ಕುಲ್ ಅಊದು ಬಿರಬ್ಬಿಲ್ ಫಲಕ್" ಮತ್ತು "ಕುಲ್ ಅಊದು ಬಿರಬ್ಬಿ ನ್ನಾಸ್" ಪಠಿಸುತ್ತಿದ್ದರು
عربي ಆಂಗ್ಲ ಉರ್ದು
60. ಯಹೂದಿಗಳು (ಅಲ್ಲಾಹನ) ಕೋಪಕ್ಕೆ ಪಾತ್ರರಾದವರು ಮತ್ತು ಕ್ರೈಸ್ತರು ದಾರಿತಪ್ಪಿದವರು
عربي ಆಂಗ್ಲ ಉರ್ದು
61. ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ
عربي ಆಂಗ್ಲ ಉರ್ದು
62. ಯಾವುದೇ ಒಬ್ಬ ವ್ಯಕ್ತಿ ಒಂದು ತಪ್ಪು ಮಾಡಿ, ನಂತರ ಎದ್ದು ವುದೂ ನಿರ್ವಹಿಸಿ, ನಮಾಝ್ ಮಾಡಿ, ನಂತರ ಅಲ್ಲಾಹನಲ್ಲಿ ಕ್ಷಮೆಯಾಚಿಸಿದರೆ, ಅಲ್ಲಾಹು ಅವನಿಗೆ ಕ್ಷಮಿಸದೇ ಇರಲಾರ
عربي ಆಂಗ್ಲ ಉರ್ದು
63. ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ
عربي ಆಂಗ್ಲ ಉರ್ದು
64. ಇಹಲೋಕದಲ್ಲಿ ಅವನನ್ನು ಅವನ ಕಾಲುಗಳ ಮೇಲೆ ನಡೆಯುವಂತೆ ಮಾಡಿದವನಿಗೆ ಪುನರುತ್ಥಾನ ದಿನದಂದು ಅವನನ್ನು ಅವನ ಮುಖದ ಮೇಲೆ ನಡೆಯುವಂತೆ ಮಾಡುವ ಸಾಮರ್ಥ್ಯವಿಲ್ಲವೇ?
عربي ಆಂಗ್ಲ ಉರ್ದು
65. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ ಹೇಳುವೆನು
عربي ಆಂಗ್ಲ ಉರ್ದು
66. ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಬಹಳ ಸುಂದರವಾಗಿದೆ. ನಾವು ಮಾಡಿದ ತಪ್ಪುಗಳಿಗೆ ಏನಾದರೂ ಪರಿಹಾರವಿದೆಯೇ ಎಂದು ತಿಳಿಸಿ
عربي ಆಂಗ್ಲ ಉರ್ದು
67. ಹೋಗು! ಸಾಬಿತ್‌ರೊಂದಿಗೆ ಹೇಳು: ನೀವು ನರಕವಾಸಿಯಲ್ಲ, ಬದಲಿಗೆ ನೀವು ಸ್ವರ್ಗವಾಸಿಯಾಗಿದ್ದೀರಿ
عربي ಆಂಗ್ಲ ಉರ್ದು
68. ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ - 2 ملاحظة
عربي ಆಂಗ್ಲ ಉರ್ದು
69. ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು
عربي ಆಂಗ್ಲ ಉರ್ದು
70. ಕೊನೆಯ ಕಾಲದಲ್ಲಿ ಕೆಲವು ಜನರು ಬರುವರು. ಅವರು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಕೇಳದೇ ಇರುವುದನ್ನು ನಿಮಗೆ ಹೇಳುವರು. ಆದ್ದರಿಂದ ನೀವು ಅವರಿಂದ ದೂರವಿರಿ - 2 ملاحظة
عربي ಆಂಗ್ಲ ಉರ್ದು
71. ತಾವು ಬರೆಯಿರಿ. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಇದರಿಂದ ಸತ್ಯವಲ್ಲದೆ ಬೇರೇನೂ ಹೊರಬರುವುದಿಲ್ಲ - 2 ملاحظة
عربي ಆಂಗ್ಲ ಉರ್ದು
72. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳಿಗೂ ಪ್ರತ್ಯೇಕವಾಗಿ ವುದೂ ಮಾಡುತ್ತಿದ್ದರು
عربي ಆಂಗ್ಲ ಉರ್ದು
73. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂಗಗಳನ್ನು ಒಂದೊಂದು ಬಾರಿ ತೊಳೆಯುವ ಮೂಲಕ ವುದೂ ನಿರ್ವಹಿಸಿದರು
عربي ಆಂಗ್ಲ ಉರ್ದು
74. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂಗಗಳನ್ನು ಎರಡೆರಡು ಬಾರಿ ತೊಳೆಯುವ ಮೂಲಕ ವುದೂ ನಿರ್ವಹಿಸಿದರು
عربي ಆಂಗ್ಲ ಉರ್ದು
75. ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವವಾಗುವ ತನಕ ಅವನು ಮಸೀದಿಯಿಂದ ಹೊರಹೋಗಬಾರದು
عربي ಆಂಗ್ಲ ಉರ್ದು
76. ವಾರಕ್ಕೊಮ್ಮೆ ತಲೆ ಮತ್ತು ದೇಹವನ್ನು ತೊಳೆಯುವ ಮೂಲಕ ಸ್ನಾನ ಮಾಡುವುದು ಪ್ರತಿಯೊಬ್ಬ ಮುಸಲ್ಮಾನನ ಕರ್ತವ್ಯವಾಗಿದೆ
عربي ಆಂಗ್ಲ ಉರ್ದು
77. ನಾನು ಇಸ್ಲಾಂ ಸ್ವೀಕರಿಸಲು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದಾಗ, ಅವರು ನನಗೆ ನೀರು ಮತ್ತು ಸಿದ್ರ್ ಎಲೆಗಳಿಂದ ಸ್ನಾನ ಮಾಡಲು ಆದೇಶಿಸಿದರು
عربي ಆಂಗ್ಲ ಉರ್ದು
78. ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ - 6 ملاحظة
عربي ಆಂಗ್ಲ ಉರ್ದು
79. ಯಾರು ಅಲ್ಲಾಹನಿಗೋಸ್ಕರ ಒಂದು ಮಸೀದಿಯನ್ನು ನಿರ್ಮಿಸುತ್ತಾರೋ ಅವರಿಗೆ ಅಲ್ಲಾಹು ಸ್ವರ್ಗದಲ್ಲಿ ಅದಕ್ಕೆ ಸಮಾನವಾದುದನ್ನು ನಿರ್ಮಿಸುತ್ತಾನೆ
عربي ಆಂಗ್ಲ ಉರ್ದು
80. ನನ್ನ ಈ ಮಸೀದಿಯಲ್ಲಿ ನಿರ್ವಹಿಸುವ ಒಂದು ನಮಾಝ್ ಇತರ ಮಸೀದಿಗಳಲ್ಲಿ ನಿರ್ವಹಿಸುವ ಸಾವಿರ ನಮಾಝ್‌ಗಳಿಗಿಂತಲೂ ಶ್ರೇಷ್ಠವಾಗಿದೆ. ಮಸ್ಜಿದುಲ್ ಹರಾಂ ಹೊರತುಪಡಿಸಿ
عربي ಆಂಗ್ಲ ಉರ್ದು
81. ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ
عربي ಆಂಗ್ಲ ಉರ್ದು
82. ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು
عربي ಆಂಗ್ಲ ಉರ್ದು
83. ಓ ಬಿಲಾಲ್! ನಮಾಝ್‌ಗಾಗಿ ಇಕಾಮತ್ ನೀಡು ಮತ್ತು ಅದರ ಮೂಲಕ ನಮ್ಮನ್ನು ನಿರಾಳಗೊಳಿಸು
عربي ಆಂಗ್ಲ ಉರ್ದು
84. ಓ ಜನರೇ! ನಾನು ಹೀಗೆ ಮಾಡಿದ್ದು ನೀವು ನನ್ನನ್ನು ಅನುಸರಿಸುವುದಕ್ಕಾಗಿ ಮತ್ತು ನನ್ನ ನಮಾಝನ್ನು ಕಲಿಯುವುದಕ್ಕಾಗಿ
عربي ಆಂಗ್ಲ ಉರ್ದು
85. ನೀವು ನಮಾಝ್ ಮಾಡುವಾಗ ನಿಮ್ಮ ಸಾಲುಗಳನ್ನು ನೇರಗೊಳಿಸಿರಿ. ನಂತರ ನಿಮ್ಮಲ್ಲೊಬ್ಬರು ನಮಾಝ್‌ಗೆ ಇಮಾಮತ್ (ಮುಂದಾಳುತ್ವ) ವಹಿಸಲಿ. ಅವರು ತಕ್ಬೀರ್ ಹೇಳಿದರೆ ನೀವು ಕೂಡ ತಕ್ಬೀರ್ ಹೇಳಿರಿ
عربي ಆಂಗ್ಲ ಉರ್ದು
86. ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಅವರು ನಿರ್ವಹಿಸಿದಂತೆಯೇ ನಿರ್ವಹಿಸಿ ತೋರಿಸುತ್ತಿದ್ದೇನೆ. ಅವರು ಇಹಲೋಕಕ್ಕೆ ವಿದಾಯ ಹೇಳುವ ತನಕ ಅವರ ನಮಾಝ್ ಹೀಗೆಯೇ ಇತ್ತು
عربي ಆಂಗ್ಲ ಉರ್ದು
87. ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್‌ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್‌ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅದರ ರುಕೂ ಮತ್ತು ಸುಜೂದ್‌ಗಳನ್ನು ಪೂರ್ಣಗೊಳಿಸದಿರುವುದು
عربي ಆಂಗ್ಲ ಉರ್ದು
88. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ - 2 ملاحظة
عربي ಆಂಗ್ಲ ಉರ್ದು
89. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಹೀಗೆ ಹೇಳುತ್ತಿದ್ದರು
عربي ಆಂಗ್ಲ ಉರ್ದು
90. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ರಬ್ಬಿಗ್ಫಿರ್ ಲೀ, ರಬ್ಬಿಗ್ಫಿರ್ ಲೀ" (ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು, ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು) ಎಂದು ಹೇಳುತ್ತಿದ್ದರು
عربي ಆಂಗ್ಲ ಉರ್ದು
91. ಅವನು ಖಿನ್‌ಝಬ್ ಎಂಬ ಹೆಸರಿನ ಶೈತಾನ್. ನಿಮಗೆ ಅವನ ಅನುಭವವಾದರೆ, ಅವನ ವಿರುದ್ಧ ಅಲ್ಲಾಹನಲ್ಲಿ ರಕ್ಷೆ ಬೇಡಿರಿ, ಮತ್ತು ನಿಮ್ಮ ಎಡಭಾಗಕ್ಕೆ ಮೂರು ಸಲ ಹಗುರವಾಗಿ ಉಗಿಯಿರಿ
عربي ಆಂಗ್ಲ ಉರ್ದು