ಉಪವರ್ಗಗಳು

ಹದೀಸ್‌ಗಳ ಪಟ್ಟಿ

ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "@ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ*, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ.* ಆಗ ಬೆಳಗ್ಗೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಸಂಜೆಯಾದಾಗ ಸತ್ಯನಿಷೇಧಿಯಾಗುವನು ಅಥವಾ ಸಂಜೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಬೆಳಗಾದಾಗ ಸತ್ಯನಿಷೇಧಿಯಾಗುವನು. ಭೌತಿಕ ಲಾಭಕ್ಕಾಗಿ ಅವನು ತನ್ನ ಧರ್ಮವನ್ನು ಮಾರಾಟ ಮಾಡುವನು."
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
: . : :
عربي ಆಂಗ್ಲ ಉರ್ದು
. . :
عربي ಆಂಗ್ಲ ಉರ್ದು