عن ابن عمر رضي الله عنهما عن النبي صلى الله عليه وسلم قال:
«أحْفُوا الشَّوَارِبَ وأَعْفُوا اللِّحَى».

[صحيح] - [متفق عليه] - [صحيح مسلم: 259]
المزيــد ...

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಮೀಸೆಗಳನ್ನು ಕಿರಿದುಗೊಳಿಸಿರಿ ಮತ್ತು ದಾಡಿಯನ್ನು ಬೆಳೆಸಿರಿ."

[صحيح] - [متفق عليه] - [صحيح مسلم - 259]

ವಿವರಣೆ

ಮೀಸೆಯನ್ನು ಕತ್ತರಿಸಬೇಕು ಮತ್ತು ಅದನ್ನು ಬೆಳೆಯಲು ಬಿಡಬಾರದೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಆದೇಶಿಸುತ್ತಿದ್ದಾರೆ.
ಇದಕ್ಕೆ ವಿರುದ್ಧವಾಗಿ, ಅವರು ದಾಡಿಯನ್ನು ಕತ್ತರಿಸದೆ ಉದ್ದಕ್ಕೆ ಬೆಳೆಯಲು ಬಿಡಬೇಕೆಂದು ಆದೇಶಿಸುತ್ತಿದ್ದಾರೆ.

ಹದೀಸಿನ ಪ್ರಯೋಜನಗಳು

  1. ಗಡ್ಡ ಬೋಳಿಸುವುದು ನಿಷಿದ್ಧವಾಗಿದೆ.
ಅನುವಾದಗಳನ್ನು ತೋರಿಸಿ
ಭಾಷೆ: ಆಂಗ್ಲ ಉರ್ದು ಸ್ಪ್ಯಾನಿಷ್ ಇನ್ನಷ್ಟು (59)
ಇನ್ನಷ್ಟು