عَنْ عَبْدِ اللهِ بْنِ عُمَرَ رضي الله عنهما قَالَ: كَانَ مِنْ دُعَاءِ رَسُولِ اللهِ صَلَّى اللهُ عَلَيْهِ وَسَلَّمَ:
«اللهُمَّ إِنِّي أَعُوذُ بِكَ مِنْ زَوَالِ نِعْمَتِكَ، وَتَحَوُّلِ عَافِيَتِكَ، وَفُجَاءَةِ نِقْمَتِكَ، وَجَمِيعِ سَخَطِكَ».
المزيد
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಿದ್ದ ಪ್ರಾರ್ಥನೆಗಳಲ್ಲಿ ಒಂದು ಹೀಗಿತ್ತು:
"ಓ ಅಲ್ಲಾಹ್! ನಿನ್ನ ಅನುಗ್ರಹಗಳ ನಿವಾರಣೆಯಿಂದ, ನಿನ್ನ ಸೌಖ್ಯದ ಬದಲಾವಣೆಯಿಂದ, ನಿನ್ನ ಹಠಾತ್ ಶಿಕ್ಷೆಯಿಂದ ಮತ್ತು ನಿನ್ನ ಸರ್ವ ಕ್ರೋಧಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ."