+ -

عن أنس بن مالك رضي الله عنه:
أَنَّ النَّبِيَّ صَلَّى اللهُ عَلَيْهِ وَسَلَّمَ كَانَ لَا يَرُدُّ الطِّيبَ.

[صحيح] - [رواه البخاري] - [صحيح البخاري: 2582]
المزيــد ...

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
"ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸುಗಂಧ ದ್ರವ್ಯದ ಉಡುಗೊರೆಯನ್ನು ನಿರಾಕರಿಸುತ್ತಿರಲಿಲ್ಲ."

[صحيح] - [رواه البخاري] - [صحيح البخاري - 2582]

ವಿವರಣೆ

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ನಡವಳಿಕೆ ಏನೆಂದರೆ, ಅವರು ಸುಗಂಧ ದ್ರವ್ಯದ ಉಡುಗೊರೆಯನ್ನು ನಿರಾಕರಿಸುತ್ತಿರಲಿಲ್ಲ. ಅವರು ಅದನ್ನು ಸ್ವೀಕರಿಸುತ್ತಿದ್ದರು. ಏಕೆಂದರೆ ಅದು ಹಗುರವಾಗಿದ್ದು ಸುಲಭವಾಗಿ ಒಯ್ಯಬಹುದಾಗಿದೆ ಮತ್ತು ಅದು ಉತ್ತಮ ಪರಿಮಳವನ್ನು ಹೊಂದಿರುತ್ತದೆ.

ಅನುವಾದ: ಆಂಗ್ಲ ಉರ್ದು ಸ್ಪ್ಯಾನಿಷ್ ಇಂಡೋನೇಷಿಯನ್ ಉಯ್ಘರ್ ಬಂಗಾಳಿ ಫ್ರೆಂಚ್ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಚೀನೀ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ತಮಿಳು ಬರ್ಮೀ ಥಾಯ್ ಜರ್ಮನ್ ಜಪಾನೀ ಪಶ್ತೋ الأسامية الألبانية السويدية الأمهرية الهولندية الغوجاراتية القيرقيزية النيبالية اليوروبا الليتوانية الدرية الصربية الصومالية الكينياروندا الرومانية المجرية التشيكية المالاجاشية الإيطالية الأذربيجانية الأوكرانية
ಅನುವಾದಗಳನ್ನು ತೋರಿಸಿ

ಹದೀಸಿನ ಪ್ರಯೋಜನಗಳು

  1. ಸುಗಂಧದ್ರವ್ಯದ ಉಡುಗೊರೆಯನ್ನು ಸ್ವೀಕರಿಸುವುದು ಅಪೇಕ್ಷಣೀಯ ಎಂದು ಈ ಹದೀಸ್ ತಿಳಿಸುತ್ತದೆ. ಏಕೆಂದರೆ ಅದನ್ನು ಒಯ್ಯಲು ಕಷ್ಟವಿಲ್ಲ ಮತ್ತು ಅದನ್ನು ನೀಡುವವರು ನೀಡಿದ್ದನ್ನು ಎತ್ತಿ ಹೇಳುವುದಿಲ್ಲ.
  2. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸುಗಂಧದ್ರವ್ಯದ ಉಡುಗೊರೆಯನ್ನು ನಿರಾಕರಿಸದೇ ಇರುವುದು ಮತ್ತು ಅವರಿಗೆ ನೀಡಲಾಗುವ ಉಡುಗೊರೆಗಳನ್ನು ಅವರು ಸ್ವೀಕರಿಸುವುದು ಅವರ ಪರಿಪೂರ್ಣ ಮತ್ತು ಉತ್ತಮ ನಡವಳಿಕೆಯನ್ನು ಸೂಚಿಸುತ್ತದೆ.
  3. ಈ ಹದೀಸ್ ಸುಗಂಧ ಹಚ್ಚುವುದನ್ನು ಪ್ರೋತ್ಸಾಹಿಸುತ್ತದೆ.
ಇನ್ನಷ್ಟು