عَنْ أَبِي بَكْرَةَ رَضِيَ اللهُ عَنْهُ أَنَّهُ سَمِعَ رَسُولَ اللهِ صَلَّى اللهُ عَلَيْهِ وَسَلَّمَ يَقُولُ:
«لَنْ يُفْلِحَ قَوْمٌ وَلَّوْا أَمْرَهُمُ امْرَأَةً».
المزيد
ಅಬೂ ಬಕ್ರಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದರು:
"ಯಾವ ಜನರು ತಮ್ಮ ಆಡಳಿತದ (ಅಥವಾ ಅಧಿಕಾರದ) ವಿಷಯವನ್ನು ಮಹಿಳೆಗೆ ವಹಿಸಿಕೊಡುತ್ತಾರೋ, ಆ ಜನರು ಎಂದಿಗೂ ಯಶಸ್ವಿಯಾಗುವುದಿಲ್ಲ".