عَنْ بُرَيْدَةَ رضي الله عنه قَالَ: قَالَ رَسُولُ اللَّهِ صَلَّى اللهُ عَلَيْهِ وَسَلَّمَ:
«مَنْ حَلَفَ بِالْأَمَانَةِ فَلَيْسَ مِنَّا».
[صحيح] - [رواه أبو داود وأحمد] - [سنن أبي داود: 3253]
المزيــد ...
ಬುರೈದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ಅಮಾನತ್ (ವಿಶ್ವಾಸ, ನಂಬಿಕೆ) ನ ಮೇಲೆ ಆಣೆ ಮಾಡುತ್ತಾರೋ ಅವರು ನಮ್ಮವರಲ್ಲ."
[صحيح] - [رواه أبو داود وأحمد] - [سنن أبي داود - 3253]
ಅಮಾನತ್‌ನ ಮೇಲೆ ಆಣೆ ಮಾಡುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷೇಧಿಸಿದ್ದಾರೆ ಮತ್ತು ಹಾಗೆ ಮಾಡುವವರು ನಮ್ಮವರಲ್ಲ ಎಂದು ಹೇಳಿದ್ದಾರೆ.